Tag: The physiotherapy and performance model
ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ ವಿಯಾರಾ ಫಿಸಿಯೋಥೆರಪಿ – ಪರ್ಫಾರ್ಮೆನ್ಸ್ ಲ್ಯಾಬ್ ಆರಂಭ
ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ...
