Tag: Tripindi Shraddha
ತ್ರಿಪಿಂಡಿ ಶ್ರಾದ್ಧ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ
ತೀರ್ಥಕ್ಷೇತ್ರಗಳಲ್ಲಿ(pilgrimage sites) ಪಿತೃಗಳನ್ನು ಉದ್ದೇಶಿಸಿ ಮಾಡುವ ಶ್ರಾದ್ಧಕ್ಕೆ ತ್ರಿಪಿಂಡಿ ಶ್ರಾದ್ಧ(Tripindi Shraddha) ಎಂದು ಹೇಳುತ್ತಾರೆ. ನಮಗೆ ತಿಳಿಯದೇ ಇರುವ, ನಮ್ಮ ವಂಶದಲ್ಲಿ ಸದ್ಗತಿ ಸಿಗದಿರುವವರ ಅಥವಾ...
