ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ಪ್ರಶಸ್ತಿ”(President”s Fire Service Medal) ಗಳನ್ನು ಘೋಷಿಸಲಾಗಿದ್ದು, ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಇಬ್ಬರು ಅಧಿಕಾರಿಗಳು ಈ ಬಾರಿಯ ‘ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ಶ್ಲಾಘನೀಯ ಸೇವಾ ಪದಕ’ಕ್ಕೆ ಭಾಜನರಾಗಿದ್ದಾರೆ.

ತಮ್ಮ ಸುದೀರ್ಘ ಹಾಗೂ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ ಆರ್.ಎ. ಮುಂಡ್ಕೂರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ (ತರಬೇತಿ) ಹೆಚ್. ಎಂ. ಶಿವಕುಮಾರಸ್ವಾಮಿ ಮತ್ತು ಬೆಂಗಳೂರಿನ ವಿಧಾನಸೌಧ ಅಗ್ನಿನಿಯಂತ್ರಣ ಘಟಕದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಎಂ. ಬಸವರಾಜು ಅವರು ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವಕ್ಕೆ ಭಾಜನರಾಗಿದ್ದಾರೆ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

2026 ಆಗಸ್ಟ್ 17 ರಂದು ನಾಗರಪಂಚಮಿ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !

ತಿಥಿ : ಶ್ರಾವಣ ಶುಕ್ಲ ಪಂಚಮಿ ಇತಿಹಾಸ : ಆಸ್ತಿಕ ಋಷಿಯು ಸರ್ಪಯಜ್ಞ...

Related Articles