ಜಲ ಮಂಡಳಿಯಿಂದ ನೀರಿನ ಅದಾಲತ್

ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಲ್ಲಿ ಜುಲೈ 16 ರಂದು ಬೆಳಿಗ್ಗೆ 9.30 ಗಂಟೆಯಿಂದ 11 ಗಂಟೆಯವರೆಗೆ ನೀರಿನ ಅದಾಲತ್(Water Adalat) ಹಮ್ಮಿಕೊಳ್ಳಲಾಗಿದೆ.

ವಿವಿಧ ಉಪವಿಭಾಗಗಳಾದ ಪಶ್ಚಿಮ -1-2, ಪಶ್ಚಿಮ -2-2,  ಪಶ್ಚಿಮ 3-2, ಪಶ್ಚಿಮ 4-2, ಉತ್ತರ 1-2,  ಉತ್ತರ -2-2, ಉತ್ತರ -3-2, ದಕ್ಷಿಣ -4-2, ದಕ್ಷಿಣ -1-2,  ದಕ್ಷಿಣ -2-2, ದಕ್ಷಿಣ -3-2, ಮತ್ತು ಉತ್ತರ 4-2, ಕ್ಕೆ ಸಂಬಂಧಿಸಿದಂತೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ(grievances and shortcomings) ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲಾಗುವುದು.

ಅದಾಲತ್ ಸೇವಾ ಠಾಣೆಗಳಾದ ಕೇತಮಾರನಹಳ್ಳಿ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ-1-2, ನಂದಿನಿ ಲೇಔಟ್-1, ಹೆಗ್ಗನಹಳ್ಳಿ, ಹೇರೋಹಳ್ಳಿ, ಮಾಗಡಿ ರಸ್ತೆ-2, ಹೊಸಹಳ್ಳಿ ಪಂಪ್ ಹೌಸ್, ಮೈಸೂರು ರಸ್ತೆ, ನಾಗರಬಾವಿ, ಅನ್ನಪೂರ್ಣೇಶ್ವರಿ ನಗರ, ಸರ್.ಎಂ.ವಿ. ಲೇಔಟ್-1&2, ಆರ್.ಟಿ.ನಗರ, ಸಂಜಯನಗರ, ಆನಂದನಗರ, ಮನೋರಾಯನಪಾಳ್ಯ, ಹೆಚ್.ಬಿ.ಆರ್., ನಾಗವಾರ, ರಾಚೇನಹಳ್ಳಿ, ಕೋಗಿಲು, ಬನಶಂಕರಿ 6 ನೇ ಹಂತ, ಗುಬ್ಬಲಾಳ, ವಸಂತವಲ್ಲಭನಗರ, ಅಚಿಜನಾಪುರ, ಬ್ಯಾಂಕ್, ತಲಘಟ್ಟಪುರ, ಗೊಟ್ಟಿಗೆರೆ, ಹೆಚ್.ಎಸ್.ಆರ್. ಲೇಔಟ್, ಮಂಗಮ್ಮನಪಾಳ್ಯ, ಕೂಡ್ಲು, ಹರಳೂರು, ಬಿಟಿಎಂ ಲೇಔಟ್ -1,2 & 3, ಅಬ್ಬಿಗೆರೆ ಹಾಗೂ ಬಾಹುಬಲಿನಗರ ಈ ಸ್ಥಳಗಳ ನೀರಿನ ಅದಾಲತ್ ನಡೆಯಲಿದೆ.

ಸಾರ್ವಜನಿಕರು ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ಸಹಾಯವಾಣಿ 1916ಗೆ ಕರೆ ಮಾಡಿ ದೂರುಗಳನ್ನು ದಾಖಲಿಸಬಹುದು. ಹಾಗೂ ವಾಟ್ಸ್‍ಆಫ್ ಸಂಖ್ಯೆ 8762228888 ಸಂದೇಶದ ಮೂಲಕ ದೂರನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಜಲ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’...

ಗೋವಾದ ಸನಾತನ ಆಶ್ರಮಕ್ಕೆ ಜಗದ್ಗುರುಗಳ ಆಗಮನ; ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಭೇಟಿ !

ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಕೀಲಿಕೈ – ಜಗದ್ಗುರು ಶ್ರೀ...

ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (ಎಐ)...

ರಾಷ್ಟ್ರೀಯ ಲೋಕ್ ಅದಾಲತ್ ಒಂದೇ ದಿನದಲ್ಲಿ ಬರೋಬ್ಬರಿ 78.79 ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥ

ಬೆಂಗಳೂರು: "ಸರ್ವರಿಗೂ ನ್ಯಾಯ" ಎಂಬ ಧ್ಯೇಯೋದ್ದೇಶದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...

ಮಹಿಳೆಯರ ಸುರಕ್ಷತೆಗೆ ಆದ್ಯತೆ ರಾಜ್ಯಾದ್ಯಂತ ‘POSH’ ಕಾಯ್ದೆ ಕಟ್ಟುನಿಟ್ಟಿನ ಜಾರಿಗೆ ಮಹಿಳಾ ಆಯೋಗದ ಮಹತ್ವದ ಹೆಜ್ಜೆ

ಬೆಂಗಳೂರು: ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ...

Topics

ಯುವ ಸಬಲೀಕರಣಕ್ಕೆ ಹೊಸ ಕ್ರಾಂತಿ ರಾಜ್ಯದಲ್ಲಿ 10,000 “ಭಾರತ್ ಜೋಡೋ ಯುವ ಸಂಘ”ಗಳ ಸ್ಥಾಪನೆಗೆ ಸರ್ಕಾರದಿಂದ ಆದೇಶ

ಬೆಂಗಳೂರು : ಕರ್ನಾಟಕದ ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ...

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ: ಬಿ.ಎಡ್. ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ...

Related Articles