ವಿಶ್ವಪರಿಸರ ದಿನಾಚರಣೆ: ಪರಿಸರ ಸ್ನೇಹಿ ಗಿಡ ನೆಡುವ ಕಾರ್ಯಕ್ರಮ, ಅಲಂಕಾರಿಕ ಸಸಿಗಳ ವಿತರಣೆ 

ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರ: ಕಮಲನಗರ: ಶಕ್ತಿಗಣಪತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಅಲಂಕಾರಿಕ ಸಸಿಗಳ ವಿತರಣಾ ಕಾರ್ಯಕ್ರಮ. ಆಡಳಿತ ಪಕ್ಷದ ನಾಯಕ ಎಮ್.ಶಿವರಾಜುರವರು ಮತ್ತು ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಎಸ್.ಕೇಶವಮೂರ್ತಿರವರು ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆ ಅಚರಿಸಿದರು.

ಇದೇ ಸಂದರ್ಭದಲ್ಲಿ *ಎಸ್.ಕೇಶವಮೂರ್ತಿರವರು* ಮಾತನಾಡಿ ಬೆಂಗಳೂರುನಗರ ಅಭಿವೃದ್ದಿಗಾಗಿ ಮರಗಿಡಗಳನ್ನು ಕಡಿದು ಕಾಂಕ್ರೀಟ್ ನಗರ ಎಂಬ ಕುಖ್ಯಾತಿ ಪಡೆದಿದೆ.

ಮಹಾಲಕ್ಷ್ಮಿಪುರಂ ಮತ್ತು ಶಕ್ತಿಗಣಪತಿನಗರ, ಶಂಕರಮಠ ವಾರ್ಡ್ ನಲ್ಲಿ ಕಳೆದ ವರ್ಷಗಳಿಂದ ಸಸಿಗಳನ್ನು ನೆಟ್ಟು ಪೋಷಣೆ ಮಾಡಿಕೊಂಡು, ಮರಗಳನ್ನಾಗಿ ಬೆಳಸಲಾಗುತ್ತಿದೆ

ಬೆಂಗಳೂರುನ ನಗರಕ್ಕೆ ಗ್ರೀನ್ ಸಿಟಿ, ಗಾರ್ಡನ್ ಸಿಟಿ ಎಂಬ ಖ್ಯಾತಿ ಇದೆ ಅದನ್ನು ಉಳಿಸಿ, ಬೆಳಸಬೇಕು ಎಂದರೆ ಪ್ರತಿಯೊಬ್ಬರು ಅವರ ಮನೆ ಮುಂದೆ ಸಸಿ ನೆಟ್ಟು ಪೋಷಣೆ ಮಾಡಬೇಕು ಇದರಿಂದ ಹಸಿರು ಬೆಂಗಳೂರು ನಿರ್ಮಾಣವಾಗಲಿದೆ ಎಂದು ಹೇಳಿದರು.

*ಎಮ್.ಶಿವರಾಜುರವರು* ಮಾತನಾಡಿ ಪರಿಸರ ಉಳಿದರೆ ನಾಡು ಉಳಿಯುತ್ತದೆ ಪರಿಸರ ಹಾಳಾದರೆ ಇಡಿ ಮನುಕುಲುವೇ ನಾಶವಾಗುತ್ತದೆ.

ಪರಿಸರ ಉಳಿಯಬೇಕಾದರೆ ಪ್ರತಿಯೊಬ್ಬರು ಸಸಿ ನೆಟ್ಟು ಮರವಾಗಿ ಬೆಳಸಬೇಕು. ಮರ ಗಿಡಗಳು ಇದ್ದಾಗ ಉತ್ತಮ ವಾತವರಣ, ಅಮ್ಲಜನಕ ದೊರೆಯುತ್ತದೆ ಇದರಿಂದ ಆರೋಗ್ಯವಂತರಾಗಿ ಬಾಳಬಹುದು.

ಮನೆ ಮುಂದೆ ಗಿಡ ನೆಡಲು ಸಾಧ್ಯವಾದವರಿಗೆ ಅಲಂಕಾರಿಕ ಸಸಿಗಳನ್ನು ನೀಡಲಾಗುತ್ತಿದೆ ಅಲಂಕಾರಿಕ ಸಸಿಗಳಿಂದ ಮನೆಯ ಸೌಂದರ್ಯದ ಜೊತೆಯಲ್ಲಿ ಉತ್ತಮ ಪರಿಸರ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ನರಸಿಂಹಮೂರ್ತಿ, ಜಿ.ಜನಾರ್ಧನ್, ಕೆ.ವಿ.ನಟರಾಜ್, ಪರಿಸರ ರಾಮಕೃಷ್ಣ, ಸುರೇಶ್, ಚಂದ್ರಶೇಖರ್, ಗಂಗಾಧರ್, ಶ್ರೀನಿವಾಸ್ , ಚಂದ್ರಕಾಸಿನ್ ಮತ್ತು ಶಾಲೆಯ ಮಕ್ಕಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Hot this week

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

Topics

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 27 (ಕರ್ನಾಟಕ ವಾರ್ತೆ): ಅಲ್ಪಸಂಖ‍್ಯಾಂತರ ಅಭಿವೃದ್ದಿ...

ನಿತ್ಯ ಪಂಚಾಂಗ 28.08.2026 FRIDAY ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 28.08.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ:ದಕ್ಷಿಣಾಯನ AYANA: DAKSHINAYANA. ಋತು:...

ಸಹೋದರ – ಸಹೋದರಿಯ ಉತ್ತಮ ಸಂಬಂಧ ನಿರ್ಮಾಣ ಮಾಡುವ ರಕ್ಷಾ ಬಂಧನ

ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ನಿರ್ಮಾಣ ಮಾಡುವ ರಕ್ಷಾ ಬಂಧನ "ರಕ್ಷಾಬಂಧನದ...

Related Articles